ಜು.3ರಂದು ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ

Share with

ಬೆಳ್ತಂಗಡಿ:ಧಾರಾಕಾರ ಮಳೆ ಹಿನ್ನಲೆ ನಾಳೆ (ಜು.3ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಘೋಷಿಸಿದ್ದಾರೆ.


Share with

Leave a Reply

Your email address will not be published. Required fields are marked *