ಹಾಲಿವುಡ್ ನಟ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವು

Share with

’ದಿ ಮಾಸ್ಕ್’, ‘ಪಲ್ಸ್ ಫಿಕ್ಷನ್’ ಸೇರಿದಂತೆ ಹಲವು ಚಿತ್ರಗಳ ಮೂಲಕ ಭಾರತೀಯ ಅಭಿಮಾನಿಗಳ ಮನಸ್ಸಿನಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದ ಹಾಲಿವುಡ್ ಖ್ಯಾತ ನಟ ಪೀಟ‌ರ್ ಗ್ರೀನ್ (60) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ನ್ಯೂಯಾರ್ಕ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಪತ್ತೆಯಾದ ಅವರ ಮೃತದೇಹವನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಪೀಟರ್ ಗ್ರೀನ್ ಅವರ ನಿಧನಕ್ಕೆ ಹಾಲಿವುಡ್, ಬಾಲಿವುಡ್ ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ತೀವ್ರ ಸಂತಾಪ ಸೂಚಿಸುತ್ತಿದ್ದಾರೆ.


Share with

Leave a Reply

Your email address will not be published. Required fields are marked *