ಲಾರಿ–ಸ್ಟೀಪರ್ ಕೋಚ್ ಬಸ್ ನಡುವೆ ಭೀಕರ ಅಪಘಾತ; 17 ಮಂದಿ ಸಜೀವ ದಹನ

Share withಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಲಾರಿ ಮತ್ತು ಸ್ಟೀಪರ್ ಕೋಚ್ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನಗೊಂಡಿರುವ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ.