ಮೀನುಗಾರರ ಬಲೆಗೆ ಬಿದ್ದ ಭಾರೀ ಗಾತ್ರದ ಮುರು ಮೀನು

Share with

ಮಂಗಳೂರು: ಮಂಗಳೂರಿನಲ್ಲಿ ಮೀನುಗಾರರ ಬಲೆಗೆ ಮುನ್ನೂರ ಐವತ್ತು ಕೆ.ಜಿ ತೂಕದ ಭಾರೀ ಗಾತ್ರದ ಮುರು ಮೀನು ಬಲೆಗೆ ಬಿದ್ದಿದೆ. ಮಂಗಳೂರಿನಿಂದ ಆಳ ಸಮುದ್ರಕ್ಕೆ ತೆರಳಿದ್ದ ಮೀನುಗಾರರಿಗೆ ಈ ಮೀನು ಸಿಕ್ಕಿದ್ದು, ಮುರು ಮೀನು ಕೆ.ಜಿಗೆ ಇನ್ನೂರು ರೂಪಾಯಿ ಬೆಲೆ ಬಾಳುತ್ತದೆ.

ಈ ಒಂದೇ ಮೀನಿನಲ್ಲಿ ಮೀನುಗಾರರು ಭರ್ಜರಿ ಆದಾಯವನ್ನು ಗಳಿಸಿದ್ದು, ಕಳೆದ ಮೂರು ದಿನಗಳ ಹಿಂದೆ ಈ ಭಾರೀ ದೊಡ್ಡ ಗಾತ್ರದ ಮುರು ಮೀನು ಮೀನುಗಾರರ ಬಲೆಗೆ ಬಿದ್ದಿದೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *