ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರಿಸಿ: ಹೆಚ್‌ಡಿಕೆ

Share withಶಾಲಾ ಮಕ್ಕಳಿಗೆ ಪಠ್ಯದ ಮೂಲಕ ಭಗವದ್ಗೀತೆ ಬೋಧಿಸಲು ಕೇಂದ್ರ ಸಚಿವ HD.ಕುಮಾರಸ್ವಾಮಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಪತ್ರ ಬರೆದಿದ್ದಾರೆ. ‘ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಭಗವದ್ಗೀತೆ ಬೋಧನೆ ಅತ್ಯಗತ್ಯವಾಗಿದೆ. ಕಾಲಾತೀತ ಮೌಲ್ಯಗಳು, ನೈತಿಕ ಶಕ್ತಿಯು NEP … Continue reading ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರಿಸಿ: ಹೆಚ್‌ಡಿಕೆ