
ಉದ್ಯೋಗಾಕಾಂಕ್ಷಿಗಳು ಕಾಯುತ್ತಿದ್ದ ಘೋಷಣೆ ಕೊನೆಗೂ ಬಂದಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆದಾಯ ತೆರಿಗೆ ಸ್ಪ್ಯಾಬ್ ಮಿತಿಯನ್ನು ಹೆಚ್ಚಿಸುವುದಾಗಿ ಘೋಷಿಸಿದ್ದಾರೆ.

ದೇಶದ ಆರ್ಥಿಕ ಅಭಿವೃದ್ಧಿಗೆ ಬೆಂಬಲ ನೀಡಿದ ತೆರಿಗೆದಾರರಿಗೆ ಧನ್ಯವಾದ ಅರ್ಪಿಸುತ್ತಾ ಸಚಿವರು ಈ ಘೋಷಣೆ ಮಾಡಿದ್ದಾರೆ. ಈ ವರ್ಷದ ಏಪ್ರಿಲ್ 1 ರಿಂದ ಹೊಸ ಫ್ಲ್ಯಾಬ್ ಜಾರಿಗೆ ಬರಲಿದೆ. ಈಗ ವಾರ್ಷಿಕ 12 ಲಕ್ಷ ರೂ.ವರೆಗೆ ಆದಾಯ ಹೊಂದಿರುವವರು ಯಾವುದೇ ತೆರಿಗೆ ಪಾವತಿಸಬೇಕಾಗಿಲ್ಲ.




