ಭಾರತ-ಚೀನಾ ವಿಮಾನ ಸೇವೆ ಶೀಘ್ರದಲ್ಲೇ ಆರಂಭ

Share with

ಭಾರತ ಮತ್ತು ಚೀನಾ ನಡುವೆ ನೇರ ವಿಮಾನ ಸೇವೆಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರವು ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನಯಾನ ಸಂಸ್ಥೆಗಳಿಗೆ ಸೂಚನೆ ನೀಡಿದೆ.

ಕೊರೊನಾ ಮತ್ತು ನಂತರದ ಗಲ್ವಾನ್ ದಾಳಿಯಿಂದಾಗಿ ಕಳೆದ 4 ವರ್ಷಗಳಿಂದ ಎರಡೂ ದೇಶಗಳ ನಡುವಿನ ವಿಮಾನ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಎರಡೂ ದೇಶಗಳ ನಡುವಿನ ಸಂಬಂಧ ಸುಧಾರಿಸುತ್ತಿರುವ ಹಿನ್ನೆಲೆಯಲ್ಲಿ, ಶೀಘ್ರದಲ್ಲೇ ನೇರ ವಿಮಾನ ಸೇವೆ ಆರಂಭವಾಗುವ ನಿರೀಕ್ಷೆಯಿದೆ.


Share with

Leave a Reply

Your email address will not be published. Required fields are marked *