ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಂತಿಯತವಾಗಿ ಗಣೇಶೋತ್ಸವ ಆಚರಿಸುವಂತೆ ಪೊಲೀಸರಿಂದ ಮಾಹಿತಿ

Share with

ಬೆಳ್ತಂಗಡಿ: ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಂತಿಯತವಾಗಿ ಗಣೇಶೋತ್ಸವ ಆಚರಿಸುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವೃತ್ತ ನಿರೀಕ್ಷಕರಾದ ನಾಗೇಶ್ ಕದ್ರಿ ಹಾಗೂ ಠಾಣಾಧಿಕಾರಿ ಚಂದ್ರಶೇಖರ್ ಮಾಹಿತಿ ನೀಡಿದರು.ಬಳಿಕ ಮಾತನಾಡಿದ ಅವರು ಗಣೇಶ ವಿಸರ್ಜನೆ ಮಾಡುವ ಸಂದರ್ಭದಲ್ಲಿ ನಡೆಯುವ ಮೆರವಣಿಗೆ ಇತರರಿಗೆ ತೊಂದರೆಯಾಗದಂತೆ ಮಾಡುವಂತೆ ಸಂಘಟಕರಿಗೆ ಸೂಚಿಸಿದರು.


ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡಬೇಡಿ ಮತ್ತು ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆಯಾಗದಂತೆ ಅದಷ್ಟು ಶಿಸ್ತಿನಲ್ಲಿ ಮಾಡುವಂತೆ ತಿಳಿಸಿದರು.
ತಾಲೂಕಿನಲ್ಲಿ ಆಚರಿಸಲಾಗುವ ಪ್ರತಿಯೊಂದು ಕಡೆಗಳಲ್ಲೂ ತಾತ್ಕಾಲಿಕ ಸಿ.ಸಿ.ಕ್ಯಾಮರಾವನ್ನು ಅಳವಡಿಸುವಂತೆ ತಿಳಿಸಿದರು.


Share with

Leave a Reply

Your email address will not be published. Required fields are marked *