2026’ರ ಆವೃತ್ತಿಯ ಮೊದಲ ಪಂದ್ಯದಲ್ಲೇ ಟಾಸ್ ಗೆದ್ದ RCB ತಂಡದ ನಾಯಕ ರಜತ್ ಪಾಟಿದಾರ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಸನ್ ರೈಸರ್ಸ್ ಹೈದರಾಬಾದ್ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಆರ್ಸಿಬಿ ಪರ ಇಬ್ಬರು ಆಟಗಾರರು ಐಪಿಎಲ್ಗೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಅದರಲ್ಲಿ ನ್ಯೂಜಿಲೆಂಡ್ ವೇಗಿ ಜಾಕೋಬ್ ಡಫಿ, ಹೇಜಲ್ವುಡ್ ಬದಲಿಗೆ ಆಡುತ್ತಿದ್ದರೆ, ಮತ್ತೊಬ್ಬ ಯುವಿ ವೇಗಿ ಅಭಿನಂದನ್ ಸಿಂಗ್, ಯಶ್ ದಯಾಳ್ ಸ್ಥಾನವನ್ನು ತುಂಬಲು ಸಜ್ಜಾಗಿದ್ದಾರೆ.




