ಮಂಗಳೂರು ಮತ್ತು ಉಡುಪಿಯ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ..!

Share with

ಮಂಗಳೂರು: ಮಂಗಳೂರು ಹಾಗೂ ಉಡುಪಿಯಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ ನಡೆಸಿದ್ದಾರೆ.

ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ.

ಮಂಗಳೂರು, ಪುತ್ತೂರು, ಉಡುಪಿ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಸೇರಿದಂತೆ ಹಲವೆಡೆ ಚಿನ್ನದ ಅಂಗಡಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕರಾವಳಿಯ ಅನೇಕ ಭಾಗಗಳಲ್ಲಿ ತನ್ನ ಶೋರೂಮ್ ಹೊಂದಿರುವ ಪ್ರಸಿದ್ಧ ಚಿನ್ನದ ಮಳಿಗೆಗಳ ಮೇಲೆ ಏಕಕಾಲದಲ್ಲಿ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನೀರೀಕ್ಷಿಸಲಾಗುತ್ತಿದೆ.


Share with

Leave a Reply

Your email address will not be published. Required fields are marked *