ಬಂದ್ಯೋಡಿನಲ್ಲಿ ಬಿಜೆಪಿಯಿಂದ ಜನ ಪಂಚಾಯತ್ ಸಾರ್ವಜನಿಕ ಸಭೆ ೨೫ರಂದು

Share with

ಉಪ್ಪಳ: ಕೇಂದ್ರ ಸರಕಾರದ ಯೋಜನೆಯ ವಿವರ ಮತ್ತು ಕೇರಳ ಸರಕಾರದ ಜನ ವಿರೋಧಿ ನೀತಿ, ಆಡಳಿತ ವೈಫಲ್ಯದ ವಿರುದ್ದ ಭಾರತೀಯ ಜನತಾ ಪಕ್ಷ ಮಂಗಲ್ಪಾಡಿ ಪಂಚಾಯತ್ ಸಮಿತಿ ಆಶ್ರಯದಲ್ಲಿ ಬಿಜೆಪಿ ಜನ ಪಂಚಾಯತ್ ಸಾರ್ವಜನಿಕ ಸಭೆ ಈ ತಿಂಗಳ ೨೫ರಂದು ಸಂಜೆ ೪ಗಂಟೆಗೆ ಬಂದ್ಯೋಡಿನಲ್ಲಿ ನಡೆಯಲಿದೆ. ಬಿಜೆಪಿ ರಾಜ್ಯ ಉಪಾಧ್ಯಾಕ್ಷ ಅಡ್ವಕೇಟ್ ಪ್ರಕಾಶ್ ಬಾಬು ಪ್ರಧಾನ ಭಾಷಣ ಮಾಡಲಿದ್ದಾರೆ. ಪಕ್ಷದ ಕಾರ್ಯಕರ್ತರು , ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಬಿಜೆಪಿ ಪಂಚಾಯತ್ ಸಮಿತಿ ಪದಾಧಿಕಾರಿಗಳು ವಿನಂತಿಸಿದ್ದಾರೆ.


Share with

Leave a Reply

Your email address will not be published. Required fields are marked *