ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಮಂಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಿಂದ ಅವಕಾಶ ನೀಡುವಂತೆ ಆಗ್ರಹಿಸಿ ಫೆ.25ರಂದು ಸಂಜೆ 3.30ಕ್ಕೆ ತುಂಬೆ ಬಂಟರಭವನದಲ್ಲಿ ಜನಾಗ್ರಹ ಸಮಾವೇಶ ನಡೆಯಲಿದ್ದು, ಈ ಹಿನ್ನೆಲೆ ಪಂಪುವೆಲ್ ದೈವರಾಜ ಕೋರ್ದಬ್ಬು ದೈವಸ್ಥಾನದಲ್ಲಿ ಪೂರ್ವಭಾವಿ ಸಭೆ ಜರಗಿತು.
Your email address will not be published. Required fields are marked *
Comment *
Name *
Email *
Website
Save my name, email, and website in this browser for the next time I comment.