ಜನಜಾಗೃತಿ ವೇದಿಕೆ ಬಂಟ್ವಾಳ ವತಿಯಿಂದ ಸಹಾಯಧನ ವಿತರಣೆ

Share with



ಬಂಟ್ವಾಳ ತಾಲೂಕು ಜನಜಾಗೃತಿ ಸದಸ್ಯರು ಹಾಗೂ ಬಂಟ್ವಾಳ ತಾಲೂಕಿನ ಪ್ರಗತಿ ಬಂದು ಸ್ವಸಹಾಯ ಸಂಘಗಳ  ಕೇಂದ್ರ ಒಕ್ಕೂಟದ ಮಾಜಿ ಅಧ್ಯಕ್ಷರಾದ  ಮಾಧವ ವಲವೂರು ರವರು ಅನಾರೋಗ್ಯದಿಂದ ಇದ್ದು ಬಂಟ್ವಾಳ ತಾಲೂಕಿನ ಜನಜಾಗೃತಿ ವೇದಿಕೆಯ ಸದಸ್ಯರು ಶ್ರೀಯುತರ  ಮನೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ರೂಪಾಯಿ 15,000  ಸಹಾಯಧನವನ್ನು ವಿತರಿಸಿದ್ದರು.
ಈ ಸಂದರ್ಭ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ  ಅಧ್ಯಕ್ಷರಾದ ರೊನಾಲ್ಡ್ ಡಿಸೋಜ, ಗ್ರಾಮಾಭಿವೃಡಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಜನಜಾಗೃತಿ ವೇದಿಕೆಯ ಸದಸ್ಯರಾದ ಶೇಖರ ಸಾಮಾನಿ ,ಭಟ್ಯಪ್ಪ ಶೆಟ್ಟಿ , ಕೃಷ್ಣಪ್ಪ ನಾವುರ ,ಪುಷ್ಪರಾಜ್ ,ಭಾರತಿ ಶೆಟ್ಟಿ, ಪ್ರವೀಣ್ ಪೂಜಾರಿ ಕಾಡಬೆಟ್ಟು, ತುಂಬೆ ವಲಯದ ಮೇಲ್ವಿಚಾರಕಿ ಮಮತಾ ಮೊದಲದವರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *