ಜು.7: ಭಾರೀ ಮಳೆ ಹಿನ್ನೆಲೆ ಉಡುಪಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Share with

ಭಾರೀ ಮಳೆ ಹಿನ್ನೆಲೆ ಉಡುಪಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ವೀಕ್ಷಕವಾಣಿ: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.7 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಡುಪಿ ಜಿಲ್ಲೆಯಾದ್ಯಂತ ಶಾಲಾ- ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *