ಕುಂಬಳೆ: ಮೊಗ್ರಾಲ್ ಕಡಪ್ಪುರಂ ಖೀಳರ್ ಮಸೀದಿಯ ಇಮಾಂ ಅವರ ಕೊಠಡಿಯಿಂದ 32 ಸಾವಿರ ರೂ. ಕಳವು ಮಾಡಲಾಗಿದೆ. ಈ ಬಗ್ಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Your email address will not be published. Required fields are marked *
Comment *
Name *
Email *
Website
Save my name, email, and website in this browser for the next time I comment.