ಉಪ್ಪಳ: ಶ್ರೀ ಭಗವತೀ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವ ಆರಂಭ

Share with

ಉಪ್ಪಳ: ಉಪ್ಪಳ ಶ್ರೀ ಭಗವತೀ ಕ್ಷೇತ್ರದಲ್ಲಿ ವರ್ಷಾವಧಿ ಕಳಿಯಾಟ ಮಹೋತ್ಸವ ಜ.28ರಂದು ಆರಂಭಗೊಂಡಿದೆ.

ಶ್ರೀ ಭಗವತೀ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವ

ಇದರ ಅಂಗವಾಗಿ ಬೆಳಿಗ್ಗೆ ಶ್ರೀ ನಾಗಸನ್ನಿಧಿಯಲ್ಲಿ ನಾಗತಂಬಿಲ, ಭಜನೆ, ಭಂಡಾರ ಆಗಮನದೊಂದಿಗೆ ನಡಾವಳಿ ಉತ್ಸವ ನಡೆಯಿತು. ಜ.29ರಂದು ಮೊದಲ ಕಳಿಯಾಟ ಆರಂಭಗೊಂಡಿದೆ. ಫೆ.1ರಂದು ಕಳಿಯಾಟ ಸಮಾಪ್ತಿಗೊಳ್ಳಲಿದೆ.


Share with

Leave a Reply

Your email address will not be published. Required fields are marked *