ಕಲ್ಲೇಗ ಟೈಗರ್ಸ್ ಮಾಲಕ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ

Share with

ಪುತ್ತೂರು: ಕಲ್ಲೆಗ ಟೈಗರ್ಸ್‌ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆಯಾಗಿದೆ.ತಡರಾತ್ರಿ ನೆಹರೂನಗರ ಜಂಕ್ಷನ್ ನಲ್ಲಿ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಸಹಿತ ಪೊಲೀಸರು ಭೇಟಿ ನೀಡಿದ್ದು, ಬಂದೋಬಸ್ತ್ ಏರ್ಪಡಿಸಲಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಭೇಟಿ ನೀಡಿ ಮಹಜರು ನಡೆಸುತ್ತಿದ್ದಾರೆ. ಮೃತ ದೇಹವನ್ನು ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಚೇತನ್, ಮನೀಶ್ ಎಂಬ ಇಬ್ಬರು ಠಾಣೆಗೆ ಬಂದು ಶರಣಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.


Share with

Leave a Reply

Your email address will not be published. Required fields are marked *