ಕರ್ನಾಟಕ ಬಿಜೆಪಿ ಜನರಲ್ ಸೆಕ್ರೆಟರಿ ಮಂಜುಳಾ ಅವರು ಮಾ.11ರಂದು ಮತ್ತಿಕೆರೆಯ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಉಲ್ಲೇಖ ಮಾಡಲಾಗಿದೆ.
ಯಶವಂತಪುರ ಠಾಣೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ಮಾಡುತ್ತಿದ್ದಾರೆ.