ಕರ್ನಾಟಕ ದಿವಾಳಿಯಾಗಿಲ್ಲ: ಸಿದ್ದರಾಮಯ್ಯ

Share with

ಸಿದ್ದರಾಮಯ್ಯ

ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕ ರಾಜ್ಯ ದಿವಾಳಿಯಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಇವರು, ನಮ್ಮ ಪಕ್ಷ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ಮಕ್ಕಳ ಪರವಾಗಿದೆ. ನಾವು ಈ ಹಿಂದೆಯೂ ನುಡಿದಂತೆ ನಡೆದುಕೊಂಡಿದ್ದೆವು. ಈಗಲೂ ನಾವು ನುಡಿದಂತೆಯೇ ನಡೆದುಕೊಳ್ಳುತ್ತೇವೆ. ನಮ್ಮ ರಾಜ್ಯದಲ್ಲಿ ಗ್ಯಾರಂಟಿಗಳು ಜಾರಿಯಾಗಿದ್ದರೂ ಯಾವುದೇ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ ಎಂದಿದ್ದಾರೆ.


Share with

Leave a Reply

Your email address will not be published. Required fields are marked *