ಕಾಸರಗೋಡು: ನೂತನ ಜಿಲ್ಲಾಧಿಕಾರಿಯಾಗಿ ಅರ್ಜುನ್ ಪಾಂಡ್ಯನ್

Share with

ಕಾಸರಗೋಡು: ನೂತನ ಜಿಲ್ಲಾಧಿಕಾರಿಯಾಗಿ ಅರ್ಜುನ್ ಪಾಂಡ್ಯನ್ ಅಧಿಕಾರ ಸ್ವೀಕರಿಸಿದರು. ಮಂಗಳವಾರ ಬೆಳಿಗ್ಗೆ ನಿರ್ಗಮನ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದ್ದಾರೆ.

ಇಡುಕ್ಕಿ ಜಿಲ್ಲಾಧಿಕಾರಿಯಾಗಿದ್ದ ಪಾಂಡ್ಯನ್ ಅವರನ್ನು ಕಾಸರಗೋಡು ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು


Share with

Leave a Reply

Your email address will not be published. Required fields are marked *