ಕಾಸರಗೋಡು: ಮಹಿಳೆಯರನ್ನು ಬಳಸಿ ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ಕೊಡಗು ವಿರಾಜಪೇಟೆ ಹಾಲುಗುಂಡಿ ನಿವಾಸಿ ಎ.ಕೆ.ಅಬಿದ್ನನ್ನು ಆದೂರು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ನಾಲ್ವರನ್ನು ಪೊಲೀಸರು ಬಂಧಿಸಿದ್ದರು.
Your email address will not be published. Required fields are marked *
Comment *
Name *
Email *
Website
Save my name, email, and website in this browser for the next time I comment.