ಕಾಶಿ ವಿಶ್ವನಾಥ ದೇವಾಲಯ: 3 ದಿನ VIP ದರ್ಶನ ಸ್ಥಗಿತ

Share with

ವಾರಾಣಸಿಯ ಕಾಶಿ ವಿಶ್ವನಾಥ ದೇವಾಲಯ ಮಹಾ ಶಿವರಾತ್ರಿಯ ಸಂದರ್ಭದಲ್ಲಿ ಫೆ. 25 ರಿಂದ 27 ರವರೆಗೆ VIP ದರ್ಶನವನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ.

ಸಂತರು, ಸಾಧುಗಳು ಮತ್ತು ನಾಗಾ ಸಾಧುಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯ ಭಕ್ತರ ಆಗಮನವನ್ನು ಗಮನದಲ್ಲಿಟ್ಟುಕೊಂಡು, ದೇವಾಲಯದ ಟ್ರಸ್ಟ್ ವಿಐಪಿ ದರ್ಶನ ಪ್ರೋಟೋಕಾಲ್ ಅನ್ನು 3 ದಿನಗಳವರೆಗೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ಎಲ್ಲ ಭಕ್ತರ ಸುರಕ್ಷತೆ ಮತ್ತು ಅನುಕೂಲಕ್ಕಾಗಿ ಮಾಡಲಾಗಿರುವ ವ್ಯವಸ್ಥೆಗಳೊಂದಿಗೆ ಸಹಕರಿಸುವಂತೆ ಕೋರಲಾಗಿದೆ.


Share with