ಉಡುಪಿ: ಉಡುಪಿಯ ಕಾಪು ತಾಲೂಕಿನ ಕಟಪಾಡಿ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟುವಿನಲ್ಲಿ ವಿದ್ಯುತ್ ತಂತಿ ತಗಲಿ ನವಿಲು ಸಾವನ್ನಪ್ಪಿದ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. ನವಿಲು ಸಾವನ್ನಪ್ಪಿದನ್ನು ಗಮನಿಸಿದ ಸ್ಥಳೀಯರು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
Your email address will not be published. Required fields are marked *
Comment *
Name *
Email *
Website
Save my name, email, and website in this browser for the next time I comment.