ಕೇರಳ ಬಾಂಬ್‌ ಸ್ಫೋಟ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್

Share withಮಂಗಳೂರು: ಕೇರಳದಲ್ಲಿ ಸಂಭವಿಸಿದ ಸರಣಿ ಬಾಂಬ್‌ ಸ್ಫೋಟ ಹಿನ್ನೆಲೆಯಲ್ಲಿ ಗಡಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ. ಗಡಿಭಾಗದಲ್ಲಿ ಪೊಲೀಸರು ತಪಾಸಣೆ ತೀವ್ರಗೊಳಿಸಿದ್ದು ಚೆಕ್‌ಪೋಸ್ಟ್‌ ಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಬಂದೋಬಸ್ತ್ ನಿಗಾ ವಹಿಸಿದ್ದಾರೆ.