Kerala:ಕೇರಳದಿಂದ ಕೊಡಗಿಗೆ ಬರುತ್ತಿದ್ಧ ಖಾಸಗಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ!

Share with

ಕೇರಳ: ಕಣ್ಣನೂರಿನಿಂದ ಮಡಿಕೇರಿಗೆ ಬರುತ್ತಿದ್ದ ಖಾಸಗಿ ಕ್ಲಾಸಿಕ್ ಬಸ್ ಮತ್ತು ಲಾರಿ ನಡುವೆ ಇರಿಟಿ ಸಮೀಪದ ಉಳಿಯಲ್ ಬಳಿ ಅಪಘಾತ ಸಂಭವಿಸಿ ಹಲವು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಣ್ಣನೂರು, ಮಟನೂರು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.


Share with

Leave a Reply

Your email address will not be published. Required fields are marked *