ನಾಳೆ ಕೇರಳ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ

Share with

ತಿರುವನಂತಪುರ: ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ಮೂಲಕ ನಾಳೆ (ಮೇ 15) ಸಂಜೆ 3 ಗಂಟೆಗೆ ಪ್ರಕಟಗೊಳ್ಳುವುದು.

ಇದೇ ಸಂದರ್ಭದಲ್ಲಿ ರಾಜ್ಯ ಹೈಯರ್ ಸೆಕೆಂಡರಿ ಪರೀಕ್ಷೆಯ ಫಲಿತಾಂಶ ಘೋಷಣೆಯ ದಿನಾಂಕವನ್ನು ಬದಲಾಯಿಸಲಾಗಿದೆ. ಪರಿಷ್ಕೃತ ದಿನಾಂಕದ ಪ್ರಕಾರ, ಫಲಿತಾಂಶಗಳನ್ನು ಮೇ 26 ರಂದು ಪ್ರಕಟಿಸಲಾಗುವುದು. ಈ ಹಿಂದೆ, ಮೇ 22 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಘೋಷಿಸಲಾಗಿತ್ತು.


Share with

Leave a Reply

Your email address will not be published. Required fields are marked *