ಮಥುರಾ ಶ್ರೀ ಕೃಷ್ಣನ ದರ್ಶನ ಪಡೆದ ಕೊಂಡೆವೂರು ಶ್ರೀಗಳು

Share with

ಉಪ್ಪಳ : ಮಥುರಾ ಶ್ರೀ ಕೃಷ್ಣ ಸನ್ನಿಧಿಯಲ್ಲಿ ಕೊಂಡೆವೂರು ಶ್ರೀಗಳು
ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಯವರು ಚಾತುರ್ಮಾಸ್ಯ ವ್ರತ ಮುಗಿಸಿ ಮಥುರಾ ಶ್ರೀ ಕೃಷ್ಣದೇವರ ದರ್ಶನ ಮಾಡಿದರು .

ಶ್ರೀಕೃಷ್ಣ ಜನ್ಮಭೂಮಿ ನ್ಯಾಸ ಟ್ರಸ್ಟ್ ನ ಕಾರ್ಯದರ್ಶಿ ಕಪಿಲ್ ಶರ್ಮ ಮತ್ತು ಸುಪ್ರೀಂ ಕೋರ್ಟ್ ನ್ಯಾಯವಾದಿ A V S kadyan ಜೊತೆಗಿದ್ದರು.


Share with

Leave a Reply

Your email address will not be published. Required fields are marked *