ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಮಹಾ ಕುಂಭಮೇಳವು ಭಾರತದ ಅತಿ ದೊಡ್ಡ ಹಬ್ಬಗಳಲ್ಲಿ ಒಂದಾಗಿದೆ. ವಿಶ್ವಾದ್ಯಂತ ಲಕ್ಷಾಂತರ ಹಿಂದೂಗಳಿಗೆ ಇದು ಅತ್ಯಂತ ಪ್ರಮುಖ ತೀರ್ಥಯಾತ್ರೆಯಾಗಿದೆ.
ಕುಂಭಮೇಳವು ಭಾರತದಲ್ಲಿ ನಾಲ್ಕು ಸ್ಥಳಗಳಲ್ಲಿ ನಡೆಯುತ್ತದೆ, ಅಂದರೆ, ಪ್ರಯಾಗರಾಜ್, ಹರಿದ್ವಾರ, ನಾಸಿಕ್ ಮತ್ತು ಉಜ್ಜಯಿನಿ. ಮಹಾ ಕುಂಭಮೇಳಕ್ಕೆ ಪ್ರಯಾಗ್‌ರಾಜ್‌ನಲ್ಲಿ ವಿಧ್ಯುಕ್ತ ಚಾಲನೆ ದೊರೆತಿದೆ.
ಇಂದಿನಿಂದ 44 ದಿನಗಳ ಕಾಲ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಸಂಭ್ರಮ ಇರಲಿದೆ.