ಸುಳ್ಯದ ಪರಿವಾರಕಾನ ಬಳಿ ಕುಸಿದ ಭೂಮಿ..!

Share with

ಸುಳ್ಯ: ಸುಳ್ಯ ಪೇಟೆಯ ಪರಿವಾರಕಾನ ಉಡುಪಿ ಗಾರ್ಡನ್ ಹೋಟೆಲ್ ಮುಂಭಾಗ ನ.3ರಂದು ರಾತ್ರಿ ಸುರಿದ ಭಾರಿ ಮಳೆಗೆ ಭೂಮಿ ಕುಸಿದು ಬೃಹತ್‌ ಹೊಂಡ ನಿರ್ಮಾಣವಾಗಿದೆ.

ಭೂಕುಸಿತವಾದ ಸ್ಥಳದ ಪಕ್ಕದಲ್ಲೇ ವಿದ್ಯುತ್ ಟ್ರಾನ್ಸ್ ಫಾರ್ಮರ್ ಒಂದು ನೆಲಕ್ಕೆ ಬಿದ್ದಿದೆ.

ಭೂಕುಸಿತವಾದ ಸ್ಥಳದ ಪಕ್ಕದಲ್ಲೇ ವಿದ್ಯುತ್ ಟ್ರಾನ್ಸ್ ಫಾರ್ಮರ್ ಒಂದು ನೆಲಕ್ಕೆ ಬಿದ್ದಿದ್ದು, ವಿದ್ಯುತ್ ಕಂಬ ಬೀಳುವ ಸಂದರ್ಭ ಕರೆಂಟ್ ಇಲ್ಲದ ಕಾರಣ ಸ್ವಲ್ಪದರಲ್ಲೇ ಭಾರೀ ಅನಾಹುತವೊಂದು ತಪ್ಪಿದೆ.

ನ.3ರಂದು ರಾತ್ರಿ ಸುರಿದ ಭಾರಿ ಮಳೆಗೆ ಭೂಮಿ ಕುಸಿದು ಬೃಹತ್‌ ಹೊಂಡ ನಿರ್ಮಾಣವಾಗಿದೆ.

ಘಟನಾ ಸ್ಥಳಕ್ಕೆ ಮೆಸ್ಕಾ ಸಿಬ್ಬಂದಿಗಳು ಆಗಮಿಸಿ ವಿದ್ಯುತ್ ಕಂಬ ತೆರವುಗೊಳಿಸಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ, ಭೂಕುಸಿತ ಉಂಟಾದ ಭಾಗಕ್ಕೆ ಯಾರೂ ಹೋಗದಂತೆ ತಡೆ ಮಾಡಿದ್ದಾರೆ.


Share with

Leave a Reply

Your email address will not be published. Required fields are marked *