ಒಡ್ಡೂರು ಫಾರ್ಮ್ಸ್ ಗೆ ಆಗಮಿಸಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ

Share with

ಮಂಗಳೂರು: ಇಂದು ಒಡ್ಡೂರು ಫಾರ್ಮ್ಸ್ ಗೆ ಆಗಮಿಸಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ನೂತನ ದ.ಕ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾದ ಕ್ಯಾ.ಬ್ರಿಜೇಶ್ ಚೌಟರವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಶಾಸಕರುಗಳಾದ ಪ್ರತಾಪ್ ಸಿಂಹ ನಾಯಕ್, ವೇದವ್ಯಾಸ್ ಕಾಮತ್,ಹರೀಶ್ ಪೂಂಜಾ, ಡಾ. ಭರತ್ ಶೆಟ್ಟಿ,ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ, ಹರಿಕೃಷ್ಣ ಬಂಟ್ವಾಳ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *