ನಟಿ ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ: ಜಿ. ಪರಮೇಶ್ವರ್

Share with

ದರ್ಶನ್ ಫ್ಯಾನ್ಸ್ ಹಾಗೂ ನಟಿ ರಮ್ಯಾ ನಡುವಿನ ಜಟಾಪಟಿ ಬಗ್ಗೆ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ರಮ್ಯಾ ದೂರು ಕೊಟ್ಟರೆ, ಪೊಲೀಸರು ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಕೊಲೆಯಾಗಿರುವ ರೇಣುಕಾಸ್ವಾಮಿ ಕುಟುಂಬದ ಪರ ರಮ್ಯಾ ನಿಂತಿರುವುದು ದರ್ಶನ್ ಫ್ಯಾನ್ಸ್‌ ಕೋಪಕ್ಕೆ ಕಾರಣವಾಗಿದೆ. ಹಾಗಾಗಿ ನಿರಂತರವಾಗಿ ರಮ್ಯಾಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಾರೆ. ಅವರ ವಿರುದ್ಧ ದೂರು ಕೊಡಲು ನಟಿ ತಯಾರಿ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *