ನಟಿ ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ: ಜಿ. ಪರಮೇಶ್ವರ್

Share withದರ್ಶನ್ ಫ್ಯಾನ್ಸ್ ಹಾಗೂ ನಟಿ ರಮ್ಯಾ ನಡುವಿನ ಜಟಾಪಟಿ ಬಗ್ಗೆ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ರಮ್ಯಾ ದೂರು ಕೊಟ್ಟರೆ, ಪೊಲೀಸರು ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಕೊಲೆಯಾಗಿರುವ ರೇಣುಕಾಸ್ವಾಮಿ ಕುಟುಂಬದ ಪರ ರಮ್ಯಾ ನಿಂತಿರುವುದು ದರ್ಶನ್ ಫ್ಯಾನ್ಸ್‌ ಕೋಪಕ್ಕೆ ಕಾರಣವಾಗಿದೆ. … Continue reading ನಟಿ ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ: ಜಿ. ಪರಮೇಶ್ವರ್