ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.. 3 ತಿಂಗಳ ಗಡುವು ಕೊಟ್ಟ ಸುಪ್ರೀಂ

Share with

2012ರಲ್ಲಿ ಧರ್ಮಸ್ಥಳ ಸಮೀಪ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯಾಳ ಅತ್ಯಾಚಾರ & ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.

ಈ ತನಿಖೆಗಾಗಿ SIT ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ. ಈ ಹಿಂದೆ ತನಿಖೆ ನಡೆಸಿದ್ದ ಅಧಿಕಾರಿಗಳನ್ನು, ಹೊಸದಾಗಿ ನಡೆಸುವ ಈ ಪ್ರಕರಣದ ತನಿಖೆಗೆ ಸೇರಿಸದಂತೆ ಸುಪ್ರೀಂ ಸೂಚನೆ ನೀಡಿದೆ. 3 ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ, ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ.


Share with

Leave a Reply

Your email address will not be published. Required fields are marked *