ಮಧೂರು ಶ್ರೀ ಕಾಳಿಕಾಂಬಾ ಮಠದಲ್ಲಿ ಮಕರ ಸಂಕ್ರಮಣ ಉತ್ಸವ ಮತ್ತು ಸತ್ಯನಾರಾಯಣ ಪೂಜೆ ಮಹೋತ್ಸವ

Share with

ಮಧೂರು: ಮಧೂರು ಶ್ರೀ ಕಾಳಿಕಾಂಬಾ ಮಠದಲ್ಲಿ ವರ್ಷಂಪ್ರತಿಯಂತೆ ಜರಗುವ ಮಕರ ಸಂಕ್ರಮಣ ಉತ್ಸವ ಹಾಗೂ ಸತ್ಯನಾರಾಯಣ ಪೂಜೆಯು ಬಹಳ ವಿಜೃಂಭಣೆಯಿಂದ ಶ್ರೀ ಮಠದಲ್ಲಿ ಜರಗಿತು.

ಮಧೂರು ಶ್ರೀ ಕಾಳಿಕಾಂಬಾ ಮಠದಲ್ಲಿ ಸತ್ಯನಾರಾಯಣ ಪೂಜೆ ಮಹೋತ್ಸವ

ಈ ಸಂದರ್ಭದಲ್ಲಿ ಪೂಜಾ ಕಾರ್ಯಕ್ರಮವನ್ನು ಶ್ರೀ ಮಠದ ಪ್ರಧಾನ ಪುರೋಹಿತರಾದ ವಾಸುದೇವ ಆಚಾರ್ಯರ ನೇತೃತ್ವದಲ್ಲಿ ಪುರೋಹಿತರುಗಳಾದ ಜನಾರ್ಧನ ಆಚಾರ್ಯ, ಮಂಜೇಶ್ ಆಚಾರ್ಯ, ಪ್ರಕಾಶ್ ಆಚಾರ್ಯ ಹಾಗೂ ಮೌನೇಶ ಆಚಾರ್ಯರ ಪೌರೋಹಿತ್ಯದಲ್ಲಿ ಜರಗಿತು. ನಂತರ ದೈವಗಳಿಗೆ ವಿಶೇಷ ತಂಬಿಲ ಸೇವೆಯನ್ನು ನಡೆಸಲಾಯಿತು.


Share with

Leave a Reply

Your email address will not be published. Required fields are marked *