ಮಲಯಾಳ ನಟ ನಿವಿನ್‌ ಪೌಳಿ ವಿರುದ್ಧ ಅತ್ಯಾಚಾರ ಆರೋಪ!

Share with

ತಿರುವನಂತಪುರ: ಜಸ್ಟೀಸ್‌ ಕೆ. ಹೇಮಾ ಸಮಿತಿ ವರದಿ ಬೆನ್ನಲ್ಲೇ ಮಲಯಾಳ ಚಿತ್ರರಂಗದ ಹಲವು ತಾರೆಯರ ಮೇಲೆ ಅತ್ಯಾಚಾರ ಆರೋಪ ಎದುರಾಗಿದ್ದು, ಇದೀಗ ಮಾಲಿವುಡ್‌ ನಟ “ಪ್ರೇಮಂ’ ಖ್ಯಾತಿಯ ನಿವಿನ್‌ ಪೌಳಿ ವಿರುದ್ಧ  40 ವರ್ಷದ ಮಹಿಳೆಅತ್ಯಾಚಾರ ದೂರು ದಾಖಲಿಸಿದ್ದಾರೆ.

ಪ್ರಕರಣದಲ್ಲಿ ಒಬ್ಬ ಮಹಿಳೆ ಸೇರಿ 6 ಮಂದಿ ಭಾಗಿಯಾ ಗಿದ್ದು ನಿವಿನ್‌ 6ನೇ ಆರೋಪಿ. ದುಬೈನಲ್ಲಿ ಅತ್ಯಾಚಾರ ನಡೆಸಲಾಗಿದೆ  ಎಂದು ದೂರು ದಾಖಲಿಸಿದ್ದಾರೆ. ತಮ್ಮ ಮೇಲೆ ಕೇಳಿಬಂದಿರುವ ದೂರನ್ನು ನಿರಾಕರಿಸಿರುವ ನಿವಿನ್‌ ಇದು ಆಧಾರರಹಿತ ಆರೋಪ ಎಂದಿದ್ದಾರೆ.


Share with

Leave a Reply

Your email address will not be published. Required fields are marked *