Malpe: ಕಾಲುಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು!

Share with

ಮಲ್ಪೆ : ಬಾವಿಯಲ್ಲಿ ಬೆಳೆದಿದ್ದ ಹುಲ್ಲನ್ನು ಕೀಳುತ್ತಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ.


ಮೂಡುತೋನ್ಸೆ ಗ್ರಾಮದ ಸತೀಶ್‌ ಕುಮಾರ್‌ (55) ಮೃತ ವ್ಯಕ್ತಿ.

ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *