
ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಚಂದ್ರಶೇಖರ್ ಕೆ.ಎನ್ ರವರು ಕಡಬ ತಾಲ್ಲೂಕಿನ ಕಾಣಿಯೂರು ಗ್ರಾಮ ಪಂಚಾಯತ್ ಕಚೇರಿಗೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೇ ಧಿಡೀರ್ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿರುತ್ತಾರೆ. ಸಿಬ್ಬಂದಿ ಶರತ್ ಸಿಂಗ್ ಜೊತೆಗಿದ್ದರು.ಅಧಿಕೃತ ಕೆಲಸಗಳಲ್ಲಿ ವಿಳಂಬ ಮಾಡದಂತೆ ಹಾಗು ಸಾರ್ವಜನಿಕರಿಗೆ ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡದಂತೆ ಹಾಜರಿದ್ದ ಸರ್ಕಾರಿ ಅಧಿಕಾರಿ/ ಸಿಬ್ಬಂದಿಯವರಿಗೆ ತಿಳಿಸಿರುತ್ತಾರೆ.