ಮಂಗಳೂರು: ಮಾದಕ ದ್ರವ್ಯ ಸೇವನೆ ಮಾಡಿದ ಆರೋಪದಡಿ ಇಬ್ಬರನ್ನು ಬಂದರ್ ಮತ್ತು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಎರ್ನಾಕುಲಂ ಜಿಲ್ಲೆಯ ಅಡ್ವನ್ ಜಾರ್ಜ್(19) ಎಂಬಾತ ಸೆಂಟ್ರಲ್ ಮಾರ್ಕೆಟ್ ಬಳಿ ಮತ್ತು ಅದೇ ಜಿಲ್ಲೆಯ ಎಲ್ವಿನ್ ಶಿಜು(19) ಎಂಬಾತ ಬಲ್ಮಠದ ಬಳಿ ಗಾಂಜಾ ಸೇವಿಸಿ ತಿರುಗಾಡುತ್ತಿದ್ದಾಗ ಗಸ್ತು ನಿರತ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.