ಮಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿಯಲ್ಲಿ ಅಗ್ನಿ ಅವಘಡ..!

Share with

ಮಂಗಳೂರು : ನಗರದ ಬೇಕರಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ (ಏ.29) ಮುಂಜಾನೆ ನಡೆದಿದೆ.

ನಗರದ ಪಾಂಡೇಶ್ವರ ಬಳಿಯ ಬೇಕರಿಯಲ್ಲಿ ಈ ಅವಘಢ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗಿದೆ.

ಅವಘಡದಿಂದ ಐದು ಲಕ್ಷಕ್ಕೂ ರೂ. ಅಧಿಕ ಮೊತ್ತದ ವಸ್ತು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ನಷ್ಟವಾಗಿದೆ ಎನ್ನಲಾಗಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬಂಧಿಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ


Share with

Leave a Reply

Your email address will not be published. Required fields are marked *