ಮಂಗಳೂರು: ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ಕರಾವಳಿ ಉತ್ಸವ ಮೈದಾನದಲ್ಲಿ ಮಾ.7ರಂದು ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ ಅವರು ಉದ್ಘಾಟಿಸಿದರು.

ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ. ಸಿಇಒ ಡಾ.ಆನಂದ್, ಉಪವಿಭಾಗಾಧಿಕಾರಿ ಹರ್ಷವರ್ಧನ್, ಮೂಡದ ನೂತನ ಅಧ್ಯಕ್ಷರಾದ ಸದಾಶಿವ ಉಳ್ಳಾಲ್, ಮೆಸ್ಕಾಂ ಎಂಡಿ ಪದ್ಮಾವತಿ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ಆನಂದ್, ಮಂಗಳೂರು ತಹಶೀಲ್ದಾರರಾದ ಪ್ರಶಾಂತ್ ವಿ ಪಾಟೀಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಗಟ್ಟಿ, ಕಾರ್ಪೊರೇಟರ್ ಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.