ಮಂಜೇಶ್ವರ ಸೇವಾ ಸಹಕಾರಿ ಬ್ಯಾಂಕ್ ನೂತನ ಆಡಳಿತ ಮಂಡಳಿಯ ಅವಿರೋಧ ಆಯ್ಕೆ

Share with

ಮಂಜೇಶ್ವರ: ಮಂಜೇಶ್ವರ ಸೇವಾ ಸಹಕಾರಿ ಬ್ಯಾಂಕಿನ ಮುಂದಿನ 5 ವರ್ಷದ ಅವಧಿಗೆ ನೂತನ ಆಡಳಿತ ಮಂಡಳಿಯನ್ನು ಬ್ಯಾಂಕಿನ ಮಹಾಸಭೆಯು ಅವಿರೋಧವಾಗಿ ಆಯ್ಕೆ ಮಾಡಿತು.

ಬ್ಯಾಂಕಿನ ಅಧ್ಯಕ್ಷರಾಗಿ ಎಸ್. ರಾಮಚಂದ್ರ ಬಡಾಜೆ ಹಾಗೂ ಉಪಾಧ್ಯಕ್ಷರಾಗಿ ವಿಜಯ ಕನಿಲ ಮತ್ತು ನಿರ್ದೇಶಕರಾಗಿ ಗಣೇಶ್ ಸಿ.ಎಚ್, ಯತೀಶ್ ಕಾಜೂರ್, ಡಾ|| ಕೆ.ಎ ಖಾದರ್, ಗಂಗಾಧರ. ಕೆ, ಎಚ್. ಗಂಗಾಧರ, ಕೆ.ಕೆ ರಾಮಚಂದ್ರ ಕಣ್ಣು ತೀರ್ಥ, ಸೇಸಮ್ಮ ಉದ್ಯಾವರ, ನಾರಾಯಣಿ ರಾಜನ್, ರೇಖಾ ಕೀರ್ತೇಶ್ವರ ಆಯ್ಕೆಯಾದರು. ನೂತನ ಆಡಳಿತ ಮಂಡಳಿಯನ್ನು ಬ್ಯಾಂಕ್ ಸದಸ್ಯರು ಮತ್ತು ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.


Share with

Leave a Reply

Your email address will not be published. Required fields are marked *