ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿ ನೇಣಿಗೆ ಶರಣು

Share with

ವೈದ್ಯಕೀಯ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಮಂಡ್ಯದಲ್ಲಿ ನಡೆದಿದೆ. ಕೊಪ್ಪಳ ಮೂಲದ ಭರತ್‌ ಮೃತ ವಿದ್ಯಾರ್ಥಿ.

ಫುಟ್ಬಾಲ್ ಆಟದಲ್ಲಿ ಭರತ್ ಹೆಚ್ಚಿನ ಆಸಕ್ತಿ ಹೊಂದಿದ್ದ. ಮೊದಲ ವರ್ಷ ಗೈರು ಆಗಿದ್ದ ಪರೀಕ್ಷೆಗಳನ್ನು ಈ ಬಾರಿ ಪಾಸ್ ಮಾಡಿಕೊಳ್ಳಬೇಕೆಂದು ಪರೀಕ್ಷಾ ಶುಲ್ಕ ಕಟ್ಟಲು ಮುಂದಾಗಿದ್ದ. ಆದರೆ, ನಿನ್ನೆ ರಾತ್ರಿ ತನ್ನ ಕೊಠಡಿಯಲ್ಲಿ ಭರತ್ ನೇಣಿಗೆ ಶರಣಾಗಿದ್ದಾನೆ. ಮಂಡ್ಯದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.


Share with

Leave a Reply

Your email address will not be published. Required fields are marked *