ಮದುವೆಗೂ ಮುನ್ನ ಮೆಡಿಕಲ್ ಟೆಸ್ಟ್; ಅರ್ಜಿ ವಜಾ!

Share with

ಮದುವೆಗೂ ಮುನ್ನ ದಂಪತಿಗಳಿಗೆ ವೈದ್ಯಕೀಯ ತಪಾಸಣೆಯನ್ನು ಕಡ್ಡಾಯಗೊಳಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.

ಇಂತಹ ಕಾನೂನುಗಳನ್ನು ತರುವ ಅಧಿಕಾರ ಸಂಸತ್ತಿಗೆ ಮಾತ್ರ ಇದೆ, ಮತ್ತು ಈ ರೀತಿ ಸರ್ಕಾರಕ್ಕೆ ಆದೇಶ ಹೊರಡಿಸಲು ನ್ಯಾಯಾಲಯಕ್ಕೆ ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.


Share with

Leave a Reply

Your email address will not be published. Required fields are marked *