ಉಡುಪಿ: ನಾಲ್ವರ ಹತ್ಯೆ ಪ್ರಕರಣ; ನೂರ್ ಮೊಹಮ್ಮದ್ ಕುಟುಂಬಕ್ಕೆ ಸಾಂತ್ವಾನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Share with

ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೃತ್ಯ ನಡೆದ ನೇಜಾರು ತೃಪ್ತಿನಗರದ ಮನೆಗೆ ಆಗಮಿಸಿ, ನೂರ್ ಮೊಹಮ್ಮದ್ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೃತ್ಯ ನಡೆದ ನೇಜಾರು ತೃಪ್ತಿನಗರದ ಮನೆಗೆ ಆಗಮಿಸಿ, ನೂರ್ ಮೊಹಮ್ಮದ್ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *