ಬಿರುಮಲೆ ಬೆಟ್ಟಕ್ಕೆ ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್ ರೈ

Share with

ಪುತ್ತೂರು: ಶಾಸಕ ಅಶೋಕ್‌ ಕುಮಾ‌ರ್ ರೈ ಅವರು ಅಧಿಕಾರಿಗಳ ಜೊತೆ ಬಿರುಮಲೆ ಬೆಟ್ಟಕ್ಕೆ ಭೇಟಿ ನೀಡಿದ್ದು, ಶಾಸಕ ಅಶೋಕ್ ರೈ ಅವರು ಅಲ್ಲಿನ ಅಭಿವೃದ್ಧಿ ಕೆಲಸದ ಬಗ್ಗೆ ಅಧಿಕಾರಿಗಳು ಹಾಗೂ ಇಂಜಿನಿಯ‌ರ್ ಜೊತೆ ಚರ್ಚೆ ನಡೆಸಿದರು


Share with

Leave a Reply

Your email address will not be published. Required fields are marked *