ಉಪ್ಪಿನಂಗಡಿ ಕಂಬಳಕ್ಕೆ ವಿಧಾನ ಸಭಾಧ್ಯಕ್ಷರಿಗೆ ಆಮಂತ್ರಣ ಪತ್ರ ನೀಡಿ ಆಹ್ವಾನಿಸಿದ ಶಾಸಕ ಅಶೋಕ್ ರೈ

Share with

19ನೇ ವರ್ಷದ ಹೊನಲು ಬೆಳಕಿನ ಉಪ್ಪಿನಂಗಡಿಯ ವಿಜಯ-ವಿಕ್ರಮ ಜೋಡುಕರೆ ಕಂಬಳವು ಈ ಬಾರಿ ಮಾರ್ಚ್ ನಲ್ಲಿ ನಡೆಯಲಿದ್ದು, ಈ ಪ್ರಯುಕ್ತ ವಿಧಾನ ಸಭಾ ಅಧ್ಯಕ್ಷರಾದ ಯು ಟಿ ಖಾದರ್ ಅವರಿಗೆ ಉಪ್ಪಿನಂಗಡಿ ಕಂಬಳೋತ್ಸವದ ಆಮಂತ್ರಣ ಪತ್ರವನ್ನು ನೀಡಿ ಕಂಬಳ ಸಮಿತಿ ಅಧ್ಯಕ್ಷರಾದ ಶಾಸಕ ಅಶೋಕ್ ರೈ ಅವರು ಕಂಬಳೋತ್ಸವಕ್ಕೆ ಆಹ್ವಾನಿಸಿದರು.


Share with

Leave a Reply

Your email address will not be published. Required fields are marked *