ಮೂಡುಬಿದಿರೆ: ವಿದ್ಯಾರ್ಥಿನಿ ನಾಪತ್ತೆ; ದೂರು ದಾಖಲು..!

Share withಮೂಡುಬಿದಿರೆ: ಇಲ್ಲಿನ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ.