‘ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು’ ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ..!

Share withಮೈಸೂರು: ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳಾಗಿದ್ದು, ಅಲ್ಲಿ ಅಂಥ ಅನಿವಾರ್ಯತೆ ಇದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ನಡೆದ ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು ಹಾಗೂ ನಾವು ಕೂಗುವ ಕೂಗು … Continue reading ‘ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು’ ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ..!