ಪುತ್ತೂರು: ಪುತ್ತೂರು ಬಿಲ್ಲವ ಸಂಘದ ಕಟ್ಟಡ ಸಮಿತಿಯ ಅಧ್ಯಕ್ಷರಾಗಿ ಪುತ್ತೂರಿನ ಶಾಸಕರಾಗಿ ಸೇವೆ ಸಲ್ಲಿಸಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಮತ್ತು ಜಿ.ಪಂ. ಮಾಜಿ ಸದಸ್ಯರಾದ ಮುಂಡೂರು ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆಯವರ ತಾಯಿ ಸುನೀತಿ ಸೊರಕೆರವರು ಜು.8ರಂದು ಬೆಳಿಗ್ಗೆ ನಿಧನರಾದರು. ಮೃತರ ಅಂತಿಮ ಕ್ರಿಯೆ ಇಂದು ಮಧ್ಯಾಹ್ನ 12 ಗಂಟೆಗೆ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ .