ಸಿಎಂ ಪತ್ನಿ ವಿರುದ್ಧದ ಮುಡಾ ಕೇಸ್; ವಿಚಾರಣೆ ಮುಂದೂಡಿಕೆ

Share with

CM ಸಿದ್ದರಾಮಯ್ಯ ಪತ್ನಿ ವಿರುದ್ಧದ ಮುಡಾ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 23ಕ್ಕೆ ಮುಂದೂಡಲಾಗಿದೆ. ಲೋಕಾಯುಕ್ತ ಸಲ್ಲಿಸಿದ್ದ B ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದರು.

ಪ್ರಕರಣದಲ್ಲಿ CM ಸಿದ್ದರಾಮಯ್ಯಗೆ ಲೋಕಾಯುಕ್ತ ಕೊಟ್ಟ ಕ್ಲೀನ್‌ಚಿಟ್ ಬಗ್ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಯಿತು. ವಾದ ಪ್ರತಿವಾದ ಆಲಿಸಿದ ಕೋರ್ಟ್‌ ವಿಚಾರಣೆಯನ್ನು ಡಿಸೆಂಬರ್ 23ಕ್ಕೆ ಮುಂದೂಡಿತು.


Share with

Leave a Reply

Your email address will not be published. Required fields are marked *